NIRF        
                     
 
Last updated: Sunday 29th of January 2023 12:39:33 AM
 
                     
     
     
ಬಾಪೂಜಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿಗಳು ಹಾಗೂ ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ರವರ 55ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾಧ್ಯಂತ ಎಸ್.ಎಸ್.ಎಂ ಅಭಿಮಾನಿ ಬಳಗದ ವತಿಯಿಂದ ಬೃಹತ್ ರಕ್ತದಾನ ಅಭಿಯಾನ ದಿನಾಂಕ 21-12-2022 ನೇ ಬುಧವಾರ ಬಾಪೂಜಿಯ ವಿದ್ಯಾಸಂಸ್ಥೆಯ ಎ.ಆರ್. ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಿಂದ ರಕ್ತದಾನ ಶಿಬಿರ
Bapuji Educational Association (R) A.R.G. Post Graduate Centre Organized One Day Industrial Visit
ಡಿಮೆಯ ಸಮಯದಲ್ಲಿ ಸುಮಾರು 75 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಲಹೆ ನೀಡುವ ಮೂಲಕ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಯ ಸಹಾಯಕ್ಕೆ ಸಹಕಾರ ನೀಡುವ ಭರವಸೆ ನೀಡಿದರು. ಕಾಲೇಜಿನಲ್ಲಿ ಕಳೆದ ತಮ್ಮ ವಿದ್ಯಾಭ್ಯಾಸದ ದಿನಗಳ ಸವಿ ನೆನಪಿನ ಮೆಲುಕು ಹಾಕಿದರು. ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು
Alumni Meet - 2023: Its Time to Remines We look forward to your presence at 28.01.2023
     
                     

Home :: About Us :: Contacts :: Copyright Visions Infotech